ಖಾಸಗಿ ಆಸ್ತಿ ಮುಜರಾಯಿ ಎಂದು ದಾಖಲಿಸಿರುವುದನ್ನು ವಿರೋಧಿಸಿ ಪ್ರತಿಭಟನೆ, ಡಿಸಿಗೆ ಮನವಿ ಸಲ್ಲಿಕೆ
Protest against recording private property as Muzrai property; memorandum submitted to the DC
Protest against recording private property as Muzrai property; memorandum submitted to the DC
ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ವಿಜಯಪುರ ನಗರ ಸೇರಿದಂತೆ ವಿಜಯಪುರ, ನಾಗಠಾಣ ಮತ ಕ್ಷೇತ್ರದಲ್ಲಿ ರಸ್ತೆಗಳು ಹದಗೆಟ್ಟು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆರೋಪಿಸಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಂದು ವರ್ಷದಲ್ಲಿ ರಸ್ತೆಗಳು ಹಾಳಾಗಿವೆ. ನಿರ್ವಹಣೆ ಕೊರತೆಯಿಂದ ರಸ್ತೆಗಳು ಹದಗೆಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಗಮನ ಹರಿಸಿಲ್ಲ. ಇದರಿಂದ ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದರು.ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭೃಷ್ಟಾಚಾರ ನಡೆದಿದೆ. ಇ-ಸ್ವತ್ತು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು.ಹಿಂದೂ ಮಹಿಳೆಯರ ಬಗ್ಗೆ ಅವಮಾನಕರವಾಗಿ…
ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 10:ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಹರ ಘರ ತಿರಂಗಾ ಯಾತ್ರೆ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಬಿಜೆಪಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮವಾಗಿ ಬೈಕ್ ರ‍್ಯಾಲಿ ನಡೆಯಿತು. ಬೈಕ್ ಗೆ ತ್ರಿವರ್ಣ ಧ್ವಜ ಇರಿಸಿ ರ‍್ಯಾಲಿಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಬೋಲೊ ಭಾರತ ಮಾ ಕೀ ಜೈ, ವಂದೇ ಮಾತರಂ ಘೋಷಣೆ ಹಾಕುತ್ತಾ ಬೈಕ್ ರ‍್ಯಾಲಿ ಸಾಗಿತು.ವಿಜಯಪುರ ನಗರದ ಸೆಟಲೈಟ್ ಬಸ್ ಸ್ಟ್ಯಾಂಡ್ (ಗೋದಾವರಿ ಹೊಟೆಲ್) ನಿಂದ ಶಿವಾಜಿ ಸರ್ಕಲ್,…
ಸಪ್ತಸಾಗರ ವಾರ್ತೆ, ವಿಜಯಪುರ, ಜು. 26:ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ…