ಗಾಂಧೀಜಿ–ಶಾಸ್ತ್ರಿ ಆದರ್ಶಗಳನ್ನು ಯುವಜನತೆ ಅಳವಡಿಸಿಕೊಳ್ಳಲಿ: ಡಾ. ಅರುಣ್ ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 2:ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 122ನೇ ಜನ್ಮದಿನಾಚರಣೆಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕುಲಪತಿ ಡಾ. ಅರುಣ್ ಸಿ. ಇನಾಮದಾರ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ತತ್ವಗಳು ಭಾರತಕ್ಕೆ ಮಾತ್ರವಲ್ಲ, ಇಡೀ ಮಾನವಕುಲಕ್ಕೆ ದಾರಿದೀಪವಾಗಿವೆ. ಪ್ರತಿಯೊಬ್ಬರೂ ಈ ಮೌಲ್ಯಗಳನ್ನು ದೈನಂದಿನ ಹಾಗೂ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಲಾಲ್…

Read More