ಅಸ್ಮಿತಾ ಖೇಲೋ ಇಂಡಿಯಾ ರಾಜ್ಯಮಟ್ಟದ ಮಹಿಳಾ ಟ್ರ್ಯಾಕ್ ಸೈಕ್ಲಿಂಗ್ ಟೂರ್ನಿಗೆ ತೆರೆ
ಪದಕ ವಿಜೇತ ಸೈಕ್ಲಿಸ್ಟ್ಗಳಿಗೆ ಪಾರಿತೋಷಕ, ನಗದು ಬಹುಮಾನ ವಿತರಣೆ ಸಪ್ತಸಾಗರ ವಾರ್ತೆ, ವಿಜಯಪುರ, ಅ. 18: ನಗರದ ಹೊರವಲಯದ ಭೂತನಾಳ ಕೆರೆ ಬಳಿಯ ವೆಲೋಡ್ರೋಮ್ನಲ್ಲಿ ಎರಡು ದಿನಗಳ ಕಾಲ ನಡೆದ ಅಸ್ಮಿತಾ ಖೇಲೋ ಇಂಡಿಯಾ ರಾಜ್ಯಮಟ್ಟದ ಮಹಿಳಾ ಟ್ರ್ಯಾಕ್ ಸೈಕ್ಲಿಂಗ್ ಟೂರ್ನಿಗೆ ಭಾನುವಾರ ವಿದ್ಯುಕ್ತ ತೆರೆ ಬಿದ್ದಿತು. ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪದಕ ಗೆದ್ದ ಸೈಕ್ಲಿಸ್ಟ್ಗಳಿಗೆ ಗಣ್ಯರು ಪದಕ, ಪಾರಿತೋಷಕ ಹಾಗೂ ನಗದು ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.ಕೇಂದ್ರ ಸರಕಾರದ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್), ಸೈಕ್ಲಿಂಗ್…


