ಆನಂದ ಕಂಬಾರಗೆಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 21:ಜಿಲ್ಲೆಯ ತಿಕೋಟಾ ಪಿ ಎಂ ಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಮಾದರಿ ಶಾಲೆ ಆಂಗ್ಲ ಶಿಕ್ಷಕ ಆನಂದ ಕಂಬಾರ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಂದ ವಿದ್ಯಾರ್ಥಿ ಸ್ನೇಹಿ, ಇಂಗ್ಲಿಷ ವಿಷಯದ ರಾಜ್ಯ ಸಂಪನ್ಮೂಲ ಶಿಕ್ಷಕನಾಗಿ ಹಲವಾರು ಕಾರ್ಯಗಾರಗಳಲ್ಲಿ ಭಾಗವಹಿಸಿ ಹಲವಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿ, ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪ್ರಸ್ತುತ…

Read More

ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಬಸವರಾಜ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8:ಕರಾಟೆ ತರಬೇತಿ ಶಿಕ್ಷಕ ಬಸವರಾಜ ಬಾಗೇವಾಡಿ ಉತ್ನಾಳ ಅವರು ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಸಕ್ತ ಸಾಲಿನ ಚಡಚಣ ತಾಲೂಕಿನ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಸೆ. 9 ರಂದು ಚಡಚಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಗುರುವಂದನ ಕಾರ್ಯಕ್ರಮ ನಡೆಯಲಿದೆ.ಈ…

Read More

ಬಸವರಾಜಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29 :ಇಲ್ಲಿನ ಸಂಗನಬಸವ ಶಿಶುನಿಕೇತನ (ಸಿ.ಬಿ.ಎಸ್.ಇ) ಶಾಲೆಯ ಚಿತ್ರಕಲಾ ಶಿಕ್ಷಕ ಬಸವರಾಜ ಹನಮಪ್ಪ ಹಡಪದ ಅವರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ.ಚಿತ್ರಕಲಾ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಪರಿಗಣಿಸಿ ಬಸವರಾಜ ಅವರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಚಿತ್ರಕಲಾ ಕ್ಷೇತ್ರದಲ್ಲಿ ಹಲವಾರು ಗುಂಪು ಚಿತ್ರಕಲಾ ಪ್ರದರ್ಶನ, ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ, ಹಲವಾರು ಕಲಾಕೃತಿಗಳಿಗೆ ನಗದು ಬಹುಮಾನ, ಹಲವಾರು ಕಲಾಕೃತಿಗಳಿಗೆ ಅತ್ಯುತ್ತಮ ಕಲಾಕೃತಿ ಪ್ರಶಸ್ತಿಗಳು ಮತ್ತು ಹಲವಾರು ಕಲಾ ಶಿಬಿರಗಳು ಹಾಗೂ 2023-24…

Read More

ಸಮಾಜ ಸೇವಾಭೂಷಣ ಪ್ರಶಸ್ತಿಗೆ ಹುಣಶ್ಯಾಳ ಆಯ್ಕೆ

ಸಪ್ತ ಸಾಗರ ವಾರ್ತೆ,ವಿಜಯಪುರ, ಜು. 9: ತಾಲೂಕಿನ ಸವನಹಳ್ಳಿ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಸಮಗ್ರ ಗ್ರಾಮೀಣಾಭಿವೃದ್ಧಿ ಯುವಕ ಸಂಘದ ಸಂಚಾಲಕರ ಮಲ್ಲಿಕಾರ್ಜುನ ಹುಣಶ್ಯಾಳ ಅವರಿಗೆ “ರಾಜ್ಯಮಟ್ಟದ ಸಮಾಜ ಸೇವಾ ಭೂಷಣ ಪ್ರಶಸ್ತಿ” ಲಭಿಸಿದೆ.ಸಮಾಜ ಸೇವೆ ಹಾಗೂ ಗ್ರಾಮದ ಯುವಕರ ಅಭಿವೃದ್ಧಿಗೆ ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೂಳಿಯ ಕೆ.ಕೆ ಫೌಂಡೇಶನ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜು. 27ರಂದು ಕವಿತ್ತ ಕರ್ಮಾಮಣಿ ಫೌಂಡೇಶನ್ ಉದ್ಘಾಟನಾ ಸಮಾರಂಭದ ನಿಮಿತ್ಯವಾಗಿ ನಡೆಯುವ…

Read More