ಸುಪ್ರಿಯಾಗೆ ಪಿಎಚ್ ಡಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಸುಪ್ರಿಯಾ ಭೋಸಲೆ ಅವರಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ(ಡಾಕ್ಟರೇಟ್) ಲಭಿಸಿದೆ.ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಬಯೊಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಆಗಿರುವ ಸುಪ್ರಿಯಾ ಭೋಸಲೆ ಅವರು ಅಲೈಡ್ ಹೆಲ್ತ್ ಸಾಯಿನ್ಸ್ ನ ಬಯೊಟೆಕ್ನಾಲಜಿ ವಿಭಾಗದಲ್ಲಿ ಡಬ್ಲ್ಯೂಎನಟಿ‌ ಬಿ- ಕೆಟೆನಿನ್ ಸಿಗ್ನಲಿಂಗ್ ಇನಗ ಹಿಪೊಕ್ಸಿಯಾ- ಇಂಡ್ಯೂಸ್ಡ್ ಪಲ್ಮನರಿ ಆರ್ಟಿಲರಿ ಸ್ಮೂಥ್ ಮಸಲ್ ಸೆಲ್ ಪ್ರಾಲಿಫಿರೇಶನ್- ರೋಲ್ ಆಫ್ ಎ ಬಯೊಆ್ಯಕ್ಟಿವ್ ಮಾಲಿಕ್ಯೂಲ್ ಆಫ್ ಮ್ಯುಕ್ಯೂನಾ ಪ್ರೂರಿಯನ್ಸ್ ವಿಷಯದಲ್ಲಿ‌…

Read More

ಕಲ್ಬುರ್ಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ: ಬಿ ಎಲ್ ಡಿ ಇ ಆಯುರ್ವೇದ ಕಾಲೇಜಿನ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನ‌ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಆಯೋಜಿಸಿದ್ದ ಕಲಬುರಗಿ ವಲಯ‌ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ…

Read More