
ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ, ವಿಜಯಪುರ,ಸೆ.2 :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗಾಗಿ ಕೆಳದಿ ಚನ್ನಮ್ಮ ಪ್ರಶಸ್ತಿಗಾಗಿ ನಾವೀನ್ಯತೆ,ತಾರ್ಕಿಕ ಸಾಧನೆಗಳು,ಕ್ರೀಡೆ,ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರತಿ ಕ್ಷೇತ್ರದಿಂದ ಇಬ್ಬರು ಮಕ್ಕಳಂತೆ ಎಂಟು ಮಕ್ಕಳನ್ನು ಆಯ್ಕೆ ಮಾಡಲಾಗುವುದು.ಈ ಪ್ರಶಸ್ತಿಯು ತಲಾ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿದ್ದು, 5 ರಿಂದ 18 ವರ್ಷದೊಳಗಿನ ಮಕ್ಕಳು ಅಗತ್ಯ ದಾಖಲೆ ಸಹಿತ ಸೆಪ್ಟೆಂಬರ್ 30…