ಬಿ.ಎಲ್.ಡಿ.ಇ. ಡೀಮ್ಡ್ ವಿವಿಯಲ್ಲಿ ಶ್ರದ್ಧಾಭಕ್ತಿಯಿಂದ ಆಯುಧಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 20:ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಆಯುಧಪೂಜೆ ಕಾರ್ಯಕ್ರಮವನ್ನು ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ.ಎಂ. ಜಯರಾಜ, ಪ್ರತಿಯೊಬ್ಬರೂ ತಮ್ಮ ವೃತ್ತಿಧರ್ಮ ಹಾಗೂ ಕಾಯಕದಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸಬೇಕು. ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಗೆ ಸಿಬ್ಬಂದಿಯ ಪರಿಶ್ರಮ ಹಾಗೂ ಸಮರ್ಪಣಾ ಮನೋಭಾವವೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ವಿಶ್ವವಿದ್ಯಾಲಯದ ಎಲ್ಲ ಸಿಬ್ಬಂದಿಗೆ ಅವರು ಹಾರ್ದಿಕ ಶುಭಾಶಯಗಳನ್ನು ಕೋರಿದರು.ಕಾರ್ಯಕ್ರಮದಲ್ಲಿ ಪರೀಕ್ಷಾ ನಿಯಂತ್ರಣಾಧಿಕಾರಿ…

Read More