ಹಿರಿಯ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ.8: ಜಿಲ್ಲೆಯ ಪತ್ರಿಕಾ ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿ, ಹಲವು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಮೂಲಕ ಉತ್ತಮ ಬರಹಗಾರರನ್ನು ರೂಪಿಸಿದ ಹಿರಿಯ ಪತ್ರಕರ್ತ ಬಾಬು ಮುರಾಳ ಅವರ ಸೇವೆ ಸಮಾಜಕ್ಕೆ ಇನ್ನಷ್ಟು ಅಗತ್ಯವಾಗಿತ್ತು ಎಂದು ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಮುಖ್ಯರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಬಾಬು ಮುರಾಳ…

Read More