
ಸಾರವಾಡ ಗ್ರಾಮಕ್ಕೆ ನೂತನ ಎರಡು ಬಸ್ಸುಗಳ ಕಾರ್ಯಾರಂಭ
ಸಪ್ತಸಾಗರ ವಾರ್ತೆ ವಿಜಯಪುರ, ಆ. 27: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಮಂಗಳವಾರದಿಂದ ಪ್ರಾರಂಭವಾಗಿದೆ.ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೀ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಈ ಬಸ್ ಸೇವೆ ಪ್ರಾರಂಭಿಸಿದೆ.ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ…