ಖರ್ಗೆ ಭಾಗವಹಿಸಿದ ಸ್ಥಳ ‘ಶುದ್ಧೀಕರಣ’ಕ್ಕೆ ಖಂಡನೆ: ಬಿಜೆಪಿ ನಾಯಕರ ಮನಸ್ಥಿತಿಗೆ ಶುದ್ಧೀಕರಣ ಅಗತ್ಯ- ಶ್ರೀಶೈಲ ಛಲವಾದಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ.15:ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಬಳಿಕ ಬಿಜೆಪಿ ಹಾಗೂ ಸಂಘ ಪರಿವಾರದವರು ಸ್ಥಳವನ್ನು ಶುದ್ಧೀಕರಣ ಮಾಡಿರುವುದು ಜಾತಿ ಪೂರ್ವಗ್ರಹ, ಅಸ್ಪೃಶ್ಯತೆ ಹಾಗೂ ಸಂವಿಧಾನ ವಿರೋಧಿ ಮನಸ್ಥಿತಿಯ ಪ್ರತೀಕವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ರೀಶೈಲ ಛಲವಾದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಹಿರಿಯ ನಾಯಕ, ಹಲವು ದಶಕಗಳಿಂದ…

Read More

ರೈಲುಪ್ರಯಾಣದರಹೆಚ್ಚಳ : ಬಿಜೆಪಿನಾಯಕರುಮೌನ-ಸಿಎಂಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ…

Read More