ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 2: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ. ಅರುಣ ಚಂ.ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ…


