Blood
ಎಂಜಿನಿಯರ್ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 15: ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ ಅಂಗವಾಗಿ ಬಿ.ಎಲ್.ಡಿಇ ವೈದ್ಯಕೀಯ ಆಸ್ಪತ್ರೆಯ ಸಹಯೋಗದಲ್ಲಿ ಇಂದು ಸೋಮವಾರ ರಕ್ತದಾನ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಮತನಾಡಿದ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಕನ್ನಡಿಗರಾಗಿದ್ದು, ಅವರ ಜನ್ಮದಿನದಂದು ಎಂಜಿನಿಯರ್ಸ್ ದಿನ ಆಚರಿಸುವುದು ಹೆಮ್ಮೆಯ ವಿಷಯವಾಗಿದೆ. ಬಡತನವನ್ನು ಮೆಟ್ಟಿನಿಂತು ಕಷ್ಟಪಟ್ಟು ಅಂದು ಎಂಜಿನಿಯರಿಂಗ್ ಪದವಿ ಪಡೆದು ತಮ್ಮ ಕಾಯಕದ…
ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ
ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ….


