
ಆ. 29ರಂದು ಮಧುಮೇಹ ಜಾಗೃತಿ ಜಾಥಾ
ಸಪ್ತಸಾಗರ ವಾರ್ತೆ ವಿಜಯಪುರ, ಆ. 26: ನಗರದ ಪ್ರತಿಷ್ಠಿತ ಬಿ.ಎಲ್.ಡಿ. ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಪಬ್ಲಿಕ್ ಶಾಲೆಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಆ. 29 ರಂದು ಶುಕ್ರವಾರ ಮಧುಮೇಹ ಜಾಗೃತಿ ಜಾಥಾ ನಡೆಯಲಿದೆ.ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಈ ಜಾಗೃತಿ ಜಾಥಾ ನಡೆಯಲಿದೆ. ಸಕ್ಕರೆ ಕಾಯಿಲೆ ಹಲವು ರೋಗಗಳ ತವರಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಅನೇಕ ಜನ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅವರೆಲ್ಲರಲ್ಲಿ ಆರೋಗ್ಯದ ಜಾಗೃತಿಯನ್ನು ಉಂಟು ಮಾಡಲು ಈ…