ಹಿರಿಯ ಪತ್ರಕರ್ತೆ ಕೆ. ಶಾಂತಕುಮಾರಿ ಸೇರಿ ಹಲವರ ಪುಸ್ತಕ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಜೂ. 9:ಕರ್ನಾಟಕ ಸಾಹಿತ್ಯ ಅಕಾಡೆಮಿಯು ‘ ಮಹಿಳಾ ಮುನ್ನಡೆ ” ಯೋಜನೆಯಡಿ ರಾಜ್ಯದ ಸಾಧಕ ಮಹಿಳೆಯರ 54 ಪುಸ್ತಕಗಳನ್ನು ಇತ್ತೀಚಿಗೆ ಬಿಡುಗಡೆ ಮಾಡಲಾಯಿತು.ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕೃತಿ ಬಿಡುಗಡೆ ಮಾಡಲಾಯಿತು.ಈ ಯೋಜನೆ ಅಡಿ ಹಿರಿಯ ಪತ್ರಕರ್ತೆ ಕೆ. ಶಾಂತಕುಮಾರಿ ಬರೆದ ‘ ಕಮಲಾದೇವಿ ಚಟ್ಟೋಪಾಧ್ಯಾಯ ” ಪುಸ್ತಕವು ಬಿಡುಗಡೆಯಾಯಿತು. ಹಿರಿಯ ಪತ್ರಕರ್ತರು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪ್ರೋತ್ಸಾಹಿಸಲು ಮತ್ತೊಮ್ಮೆ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಹಾಗೂ…

Read More