ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ಕೃತಿ ಬಿಡುಗಡೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗ ಮತ್ತು ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಅಂಡ್ ರಿಸರ್ಚ್ ಸೆಂಟರ್‌ನ ಫಾರ್ಮ್-ಡಿ ವಿಭಾಗದ ಪ್ರಕಟಿಸಿದ ಅಡ್ವಾನ್ಸ್ ಕೇರ್ ಪ್ಲ್ಯಾನಿಂಗ್ ಫಾರ್ ಅಲಝೈಮರ್ಸ್ ಡಿಸೀಸ್ ಆ್ಯಂಡ್ ಡೆಮೆನ್ಶಿಯಾ (Advance Care Planning for Alzheimer’s Disease and Dementia) ಕೃತಿಯನ್ನು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ್ ಗುರುವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಈ ಕೃತಿ…


