ಆರೋಗ್ಯಕರ ಹವ್ಯಾಸಗಳಿಂದ ಸುಂದರ ಸಮಾಜ ನಿರ್ಮಾಣ ಸಾಧ್ಯ: ಬ್ರಹ್ಮಕುಮಾರಿ ಲಲಿತಾ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12:ವಿದ್ಯಾರ್ಥಿಗಳು ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು, ದುಶ್ಚಟಗಳಿಂದ ದೂರವಿದ್ದರೆ ಆರೋಗ್ಯಕರ ಹಾಗೂ ಸುಂದರ ಸಮಾಜ ನಿರ್ಮಿಸಲು ಸಾಧ್ಯ ಎಂದು ಬ್ರಹ್ಮಕುಮಾರಿ ಲಲಿತಾ ಅಕ್ಕನವರು ಹೇಳಿದರು.ನಗರದ ಆದರ್ಶನಗರದ ಎಕ್ಸಲೆಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಶಿವಮಂದಿರ ಆದರ್ಶನಗರ ಹಾಗೂ ಮಾತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ನಶಾಮುಕ್ತ ಭಾರತ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಫ್ಯಾಷನ್ ಮತ್ತು ಪ್ರಚಾರದ ಅಬ್ಬರಕ್ಕೆ ಸಿಲುಕಿ ಗುಟ್ಖಾ, ಮದ್ಯಪಾನ, ಧೂಮಪಾನ ಸೇರಿದಂತೆ ವಿವಿಧ…

Read More