ಬಿಎಸ್ಸೆನ್ನೆಲ್ ನೆಟ್‌ವರ್ಕ್ ದೋಷ: ನಗರ ಸಾರಿಗೆ ಬಸ್ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ

10 ಅನುಸೂಚಿಗಳು ವಿಳಂಬ; ಸಮಸ್ಯೆ ಪರಿಹಾರ, ಬಸ್ ಸಂಚಾರ ಯಥಾಸ್ಥಿತಿ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 28:ಬಿಎಸ್ಸೆನ್ನೆಲ್ ನೆಟ್‌ವರ್ಕ್‌ನಲ್ಲಿನ ತಾಂತ್ರಿಕ ದೋಷದಿಂದಾಗಿ ನಗರದ ಘಟಕ-3ರ ನಗರ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಸೋಮವಾರ ಬೆಳಗ್ಗೆ ತಾತ್ಕಾಲಿಕ ವ್ಯತ್ಯಯ ಉಂಟಾಗಿತ್ತು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.ಇ-ಟಿಕೆಟಿಂಗ್ ಯಂತ್ರಗಳಿಗೆ (ಇಟಿಎಂ) ರೂಟ್‌ಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗದ ಕಾರಣ ಬೆಳಿಗ್ಗೆ 5ರಿಂದ 7.20ರವರೆಗೆ ಬಸ್‌ಗಳ ಕಾರ್ಯಾಚರಣೆಯಲ್ಲಿ ಅಡಚಣೆ ಉಂಟಾಗಿತ್ತು.ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗದಂತೆ ತಕ್ಷಣ ಪರ್ಯಾಯ ಮೊಬೈಲ್…

Read More

ಬಸ್‌ಗಾಗಿ ಕಾದ ವಿದ್ಯಾರ್ಥಿಗಳು; ನಗರ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತ!

ರೂಟ್‌ಚಾರ್ಟ್ ಅಪ್‌ಡೇಟ್‌ಗೆ ನೆಟ್‌ವರ್ಕ್ ಅಡ್ಡಿ; ಪರೀಕ್ಷಾ ಸಮಯದಲ್ಲೇ ವಿದ್ಯಾರ್ಥಿಗಳ ಪರದಾಟ ರುದ್ರಪ್ಪ ಆಸಂಗಿ | ಸಪ್ತ ಸಾಗರ, ವಿಜಯಪುರ ವಿಜಯಪುರ ನಗರದ ನಗರ ಸಾರಿಗೆ ವ್ಯವಸ್ಥೆ ಸೋಮವಾರ ಬೆಳಗ್ಗೆಯೇ ಅಸ್ತವ್ಯಸ್ತಗೊಂಡ ಪರಿಣಾಮ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರು ಪರದಾಡುವಂತಾಯಿತು. ನಿಗದಿತ ಸಮಯಕ್ಕೆ ಡಿಪೋಗಳಿಂದ ಬಸ್‌ಗಳು ಹೊರಡದ ಕಾರಣ ಪ್ರಮುಖ ಮಾರ್ಗಗಳಲ್ಲಿ ಬಸ್‌ಗಳ ಸಂಚಾರ ವಿಳಂಬಗೊಂಡು, ಪ್ರಯಾಣಿಕರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು.ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ತರಗತಿಗಳು ಹಾಗೂ ವಿವಿಧ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಬಸ್‌ಗಳ ಸಂಚಾರದಲ್ಲಿ…

Read More

ಬಿಎಸ್‌ಎನ್‌ಎಲ್ ಗ್ರಾಹಕರಿಗೆ ಆಗಸ್ಟ್ ತಿಂಗಳ ವಿಶೇಷ ಕೊಡುಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.14 :ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಎಸ್‌ಎನ್‌ಎಲ್ ಸಂಸ್ಥೆಯು ತನ್ನ ಮೊಬೈಲ್ ಹಾಗೂ ಫೈಬರ್ ಗ್ರಾಹಕರಿಗಾಗಿ ವಿಶೇಷ ಆಫರ್‌ಗಳನ್ನು ಪ್ರಕಟಿಸಿದೆ.ಹೊಸ ಹಾಗೂ ಪೋರ್ಟ್-ಇನ್ ಆಗುವ ಮೊಬೈಲ್ ಗ್ರಾಹಕರಿಗೆ ಕೇವಲ ₹1ಕ್ಕೆ ‘ಫ್ರೀಡಂ ಪ್ಲಾನ್’ ಪರಿಚಯಿಸಲಾಗಿದೆ. ಈ ಯೋಜನೆಯಡಿ 24 ದಿನಗಳ ಅವಧಿಗೆ ಪ್ರತಿದಿನ 1 ಜಿಬಿ ಡೇಟಾ, ಅನಿಯಮಿತ ಕರೆಗಳು ಹಾಗೂ ದಿನಕ್ಕೆ 100 ಎಸ್‌ಎಂಎಸ್ ಸೌಲಭ್ಯ ದೊರೆಯಲಿದೆ.ಅದೇ ರೀತಿ, ₹51ರ ಸಾಮಾನ್ಯ ಪ್ಲಾನ್ನಲ್ಲಿ 28 ದಿನಗಳ ಅವಧಿಗೆ ಪ್ರತಿದಿನ 2 ಜಿಬಿ ಡೇಟಾ, ಅನಿಯಮಿತ…

Read More