
ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗದ್ದಲವಿಲ್ಲ :ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಮರುಸಮೀಕ್ಷೆ ಕುರಿತು ಸೌಹಾರ್ದಯುತ ಚರ್ಚೆ ನಡೆದಿದೆ ಹೊರತು ಯಾವುದೇ ರೀತಿ ಗದ್ದಲ, ಗೊಂದಲ ಉಂಟಾಗಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಮೇಜು ಗುದ್ದಿ ಮಾತನಾಡಿದ್ದೇನೆ. ಪೇಪರ್ ಹರಿದು ಹಾಕಲಾಗಿದೆ. ಸಭೆಯಲ್ಲಿ ಸೌಹಾರ್ದಯುತವಾಗಿ ಚರ್ಚೆ ನಡೆದಿದೆ. ಸಚಿವ…