ಬೆಳೆ ಹಾನಿಯ ನಿಖರ ಅಂದಾಜು ಸಲ್ಲಿಸಿ: ಅಧಿಕಾರಿಗಳಿಗೆ ಎಂ.ಬಿ. ಪಾಟೀಲ ಸೂಚನೆ
ವಿಜಯಪುರ ಜಿಲ್ಲೆಯಲ್ಲಿ ಶೇ.87.7ರಷ್ಟು ಬಿತ್ತನೆ; ಮಳೆ ಕೊರತೆಯಿಂದ ತೊಗರಿ, ಹತ್ತಿ, ಕಬ್ಬು, ಸೂರ್ಯಕಾಂತಿಗೆ ತೇವಾಂಶದ ಹೊಡೆತ ಸಪ್ತಸಾಗರ ವಾರ್ತೆ | ವಿಜಯಪುರ, ಆ.10:ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆಯಾದ ಬೆಳೆಗಳಿಗೆ ತೇವಾಂಶದ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ರೈತರ ಜಮೀನುಗಳಿಗೆ ತೆರಳಿ ಬೆಳೆ ಹಾನಿಯ ನಿಜವಾದ ಸ್ಥಿತಿಯನ್ನು ಪರಿಶೀಲಿಸಿ, ಫೋಟೋಗಳೊಂದಿಗೆ ವೈಜ್ಞಾನಿಕ ಹಾಗೂ ನಿಖರ ವರದಿಯನ್ನು ಯಾವುದೇ ತಪ್ಪಿಲ್ಲದೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ….


