ಗಾಂಜಾ ಬೆಳೆದಿದ್ದ ಹೊಲದ ಮೇಲೆ ಪೊಲೀಸ್ ದಾಳಿ

₹1.1 ಕೋಟಿ ಮೌಲ್ಯದ ಗಾಂಜಾ ಜಪ್ತಿ; ಓರ್ವ ಬಂಧನ ಸಪ್ತಸಾಗರ ವಾರ್ತೆ, ವಿಜಯಪುರ, ಅ.18:ಮಾದಕ ದ್ರವ್ಯಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ವಿಜಯಪುರ ಜಿಲ್ಲಾ ಪೊಲೀಸರು ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ 200 ಕೆಜಿಗೂ ಅಧಿಕ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ ಸುಮಾರು ₹1.1 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತನನ್ನು ಶಿವಶಂಕರ ಶರಣಪ್ಪ ಜೀರ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಹೊಲದಲ್ಲಿ ತೊಗರಿ ಬೆಳೆ ಮಧ್ಯೆ 500ಕ್ಕೂ…

Read More