ಕನ್ಹೇರಿ ಶ್ರೀಗಳ ಪ್ರವೇಶ ನಿರ್ಬಂಧ ವಿರುದ್ಧ ಹೋರಾಟ ಕುರಿತುಅ. 29ರಂದು ಬೆಳಗಾವಿಯಲ್ಲಿ ಸಭೆ
Meeting in Belagavi on October 29 regarding the protest against the entry ban on Kanheri Shree.
Meeting in Belagavi on October 29 regarding the protest against the entry ban on Kanheri Shree.
ಸಪ್ತಸಾಗರ ವಾರ್ತೆ ವಿಜಯಪುರ, ಆ. 18: ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ಥಾಪನೆಯಾಗಿರುವ ಶರತ್ ಪಾಟೀಲ ಫೌಂಡೇಶನ್ ಹಾಗೂ ನನನ್ನ ಗಿಡ ನನ್ನ ಭೂಮಿ ಸಂಘಟನೆ ವತಿಯಿಂದ ನಗರದ ಆಶ್ರಮ ರಸ್ತೆಯಲ್ಲಿರುವ ಜಾಗೆಯಲ್ಲಿ 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ ನಡೆಯಿತು.ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಖ್ಯಾತ ಚಿಂತಕ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ, ನಮ್ಮನ್ನು ಸಲುಹುತ್ತಿರುವ ಪರಿಸರ ನಮಗೆ ಬೆಲೆ ಕಟ್ಟಲಾಗದ…