ಕೋಲಾರ–ಚಿಕ್ಕಬಳ್ಳಾಪುರಕ್ಕೆ ‘ನೀರಿನ ಗ್ಯಾರಂಟಿ’!

2027ರ ಅಂತ್ಯಕ್ಕೆ ಎತ್ತಿನಹೊಳೆ ನೀರು: ಡಿ.ಕೆ.ಶಿವಕುಮಾರ್ ಘೋಷಣೆ ಸಪ್ತಸಾಗರ ವಾರ್ತೆ,ಮಾಲೂರು, ಆ.10: “ನೀರಿಲ್ಲದೆ ಬದುಕಿಲ್ಲ; ಕೋಲಾರ–ಚಿಕ್ಕಬಳ್ಳಾಪುರದ ಜನರ ನೀರಿನ ಬವಣೆ ನೀಗಿಸಲೇಬೇಕು” ಎಂಬ ಸ್ಪಷ್ಟ ಸಂದೇಶದೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2027ರ ಅಂತ್ಯದೊಳಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.ಕೋಲಾರ ಜಿಲ್ಲೆ ಮಾಲೂರಿನಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಬಳಿಕ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಹಾಗೂ ಏಳನೇ…

Read More