1,156 ಸ್ಥಳಗಳಲ್ಲಿ ತಪಾಸಣೆ: 72 ಬಾಲ ಕಾರ್ಮಿಕರ ರಕ್ಷಣೆ-ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 12:ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶನಿವಾರ ಜಿಲ್ಲೆಯಾದ್ಯಂತ ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ 72 ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹೋಟೆಲ್, ಧಾಬಾ, ಎಪಿಎಂಸಿ ಮಾರುಕಟ್ಟೆ ಯಾರ್ಡ್, ತರಕಾರಿ ಮಾರುಕಟ್ಟೆ, ಕಿರಾಣಿ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು,…

Read More