ಲಿಂಗ ತಾರತಮ್ಯ ಮತ್ತು ಬಾಲ್ಯ ವಿವಾಹ ಪದ್ಧತಿ ಕಿತ್ತೊಗೆಯಬೇಕು : ನ್ಯಾಯಾಧೀಶ ಅರವಿಂದ ಎಸ್ ಹಾಗರಗಿ ಕರೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10:ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಇರುವ ತಾರತಮ್ಯವನ್ನು ಕಡಿಮೆ ಮಾಡುವುದಲ್ಲದೆ ಇದನ್ನು ಸಮಾಜದಿಂದ ಬೇರು ಸಮೇತ ಕಿತ್ತೊಗೆಯುವ ಕಾರ್ಯವನ್ನು ಮಾಡಬೇಕು ಎಂದು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಅರವಿಂದ ಎಸ್ ಹಾಗರಗಿ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ…

Read More

ಡಿ.04 ರಂದು ಬಾಲ್ಯವಿವಾಹ ಹಾಗೂ ಪೋಕ್ಸ್‌ ಕಾಯ್ದೆ ಹಾಗೂ ಮಕ್ಕಳ‌ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.4:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹುನಮಂತರಾಯ ರಂಗಮಂದಿರದಲ್ಲಿ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ…

Read More

ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು.17:ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ,…

Read More