ಸ್ವಯಂ ಗಣತಿ ಮಾಡಿಕೊಳ್ಳಲು ನಾಗರಿಕರಿಗೆ ಮೇಯರ್‌ ಎಂ. ಎಸ್.‌ ಕರಡಿ ಮನವಿ: ಸ್ವಯಂ ಗಣತಿ ಕಾರ್ಯಕ್ರಮಕ್ಕೆ ಮೇಯರ್ ಹಾಗೂ ಉಪ ಮೇಯರ್ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1:ನಮ್ಮ ಜನಗಣತಿ, ನಮ್ಮ ಭವಿಷ್ಯ ಧ್ಯೇಯವಾಕ್ಯದಡಿ ದೇಶ ವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ 2027 ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪ‌ಮೇಯರ್ ಸುಮಿತ್ರಾ ಜಾಧವ ಬುಧವಾರ ಚಾಲನೆ ನೀಡಿದರು.ಮೇಯರ್ ಮಡಿವಾಳಪ್ಪ ಕರಡಿ ಅವರು ತಮ್ಮ ಸ್ವಯಂ ಗಣತಿ ಮಾಡುವುದರ‌ ಮೂಲಕ ನಗರ ವ್ಯಾಪ್ತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ಕೆ ಚಾಲನೆ ನೀಡಿ, ನಗರದ ಜನತೆ ಸ್ವಯಂ ಗಣತಿ ಮಾಡಿಕೊಳ್ಳಲು ಕರೆ ನೀಡಿದರು.‌ರಾಷ್ಟ್ರೀಯ…

Read More

ಮಕ್ಕಳನ್ನು ಪ್ರಬುದ್ದ ನಾಗರಿಕರನ್ನಾಗಿ ನಿರ್ಮಾಣ ಮಾಡಿ: ಬಿಇಒ ಬಸವರಾಜ ತಳವಾರ

ಸಪ್ತಸಾಗರ ವಾರ್ತೆ, ಬಬಲೇಶ್ವರ, ಡಿ. 5: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಪ್ರಬುದ್ದ ನಾಗರಿಕರನ್ನಾಗಿ ನಿರ್ಮಾಣ ಮಾಡಬೇಕು ಎಂದು ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ತಾಲ್ಲೂಕಿನ ಕಾಖಂಡಕಿ ಗ್ರಾಮದ ನಂದಗೋಕುಲ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತಿ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ ೨೦೨೫-೨೬ ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ…

Read More