ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10:ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಕೇಂದ್ರ ಬಸ್ ನಿಲ್ದಾಣ ಎದುರುಗಡೆ ನಡೆಯಿತು.ಪ್ರತಿನಿಧಿಗಳ ಸಭೆಯನ್ನು ಉದ್ಘಾಟಿಸಿದ ಸಿಐಟಿಯು ನ ರಾಜ್ಯ ಕಾರ್ಯದರ್ಶಿ ಎಚ್. ಎಸ್. ಸುನಂದ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಕೂಲಿಯನ್ನು ಕೊಡುವುದಿಲ್ಲ, ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ 36 ಸಾವಿರ ರೂಪಾಯಿ ಕೊಡಬೇಕು, 2011 ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ…

Read More