ವಿಜಯಪುರದಲ್ಲಿ ಗಣೇಶ ವಿಸರ್ಜನೆಗೆ ಪಾಲಿಕೆ ಸಜ್ಜುಕೃತಕ ಹೊಂಡ, ಮೊಬೈಲ್ ಟ್ಯಾಂಕ್ ವ್ಯವಸ್ಥೆ; ಸುರಕ್ಷತೆ, ಸ್ವಚ್ಛತೆಗೆ ಆದ್ಯತೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.14 :ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕವಾಗಿ ಹಾಗೂ ಮನೆಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳ ವಿಸರ್ಜನೆ ಸುಗಮ, ಸುರಕ್ಷಿತ ಹಾಗೂ ಪರಿಸರ ಸ್ನೇಹಿಯಾಗಿ ನಡೆಯುವಂತೆ ವಿಜಯಪುರ ಮಹಾನಗರ ಪಾಲಿಕೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.ಸಾರ್ವಜನಿಕರ ಸುರಕ್ಷತೆ, ನೈರ್ಮಲ್ಯ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿರುವ ಪಾಲಿಕೆ, ನಗರದ ವಿವಿಧೆಡೆ ಕೃತಕ ವಿಸರ್ಜನಾ ಹೊಂಡಗಳು, ಮೊಬೈಲ್ ಟ್ಯಾಂಕ್‌ಗಳು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿದೆ.ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯುವ ಹಿನ್ನೆಲೆಯಲ್ಲಿ ಜೈಲ ದರ್ಗಾ ಸಮೀಪ 100×40 ಅಡಿ…

Read More

ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 10:ಪ್ರಧಾನಿ ನರೇಂದ್ರ ಮೋದಿ ಅವರು ಸತತವಾಗಿ ಅತೀ ಹೆಚ್ಚು ಅವಧಿಗೆ (4399 ದಿನಗಳು) ಪ್ರಧಾನ ಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹೆಗ್ಗಳಿಕೆಗೆ ಪಾತ್ರರಾದ ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರದ ವತಿಯಿಂದ ಬುಧವಾರ ವಾರ್ಡ್ ನಂ. 03 ಭಾವಸಾರ ನಗರದ ವರದಹಸ್ತ ಆಂಜನೇಯ ದೇವಸ್ಥಾನದಲ್ಲಿ ಮತ್ತು ಸರ್ಕಾರಿ ಶಾಲೆ ನಂ 32ರಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮ ಮಾಡಲಾಯಿತು.ಬಿಜೆಪಿ ವಿಜಯಪುರ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ…

Read More

ಹೊರ್ತಿ ಗ್ರಾಮದ ಶಿವ ದೇವಾಲಯಕ್ಕೆಸ್ವಚ್ಚತೆಯ ಸ್ಪರ್ಶ

ಸಪ್ತಸಾಗರ ವಾರ್ತೆ, ವಿಜಯಪುರ 25. ಶತಮಾನಗಳ ಪರಂಪರೆಯ ಹೊರ್ತಿ ಗ್ರಾಮದ ಶಿವ ದೇವಾಲಯಕ್ಕೆಸ್ವಚ್ಚತೆಯ ಸ್ಪರ್ಶ ನೀಡಿದ ಗಾನಯೋಗಿ ಸಂಘದ ಸದಸ್ಯರು ಮತ್ತು ಸ್ಥಳೀಯರ ಕಾರ್ಯಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿರುವ ಕ್ರಿ. ಶ. 11ನೇ ಶತಮಾನದ ಚಾಲುಕ್ಯರ ಕಾಲದ ಅಪರೂಪದ ಪ್ರಾಚೀನ ಶಿವ ದೇವಾಲಯವನ್ನು ಗಾನಯೋಗಿ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಶುಕ್ರವಾರ ಸ್ವಚ್ಛಗೊಳಿಸಿದ್ದರು. ಎಲ್ಲರೂ…

Read More

ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪ್ರವಾಸೋದ್ಯಮ ಇಲಾಖೆ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಹಮ್ಮಿಕೊಂಡ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ “ಏಕ್ ದಿನ್, ಏಕ್ ಘಂಟಾ, ಏಕ್ ಸಾಥ (ಒಂದು ದಿನ, ಒಂದು ಘಂಟೆ, ಎಲ್ಲರೂ ಒಟ್ಟಿಗೆ)” ಎಂಬ ಘೋಷವಾಕ್ಯದೊಂದಿಗೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹತ್ತಿರದ ಕೋಟೆಗೋಡೆ ಆವರಣದಲ್ಲಿ ಸ್ವಚ್ಛಗೊಳಿಸುವ ಮೂಲಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ….

Read More

ಸ್ವಚ್ಚತೆ ಕಾಪಾಡುವ ಪೌರಕಾರ್ಮಿಕರ ಪಾತ್ರ ಮಹತ್ವವಾಗಿದೆ -ಮಡಿವಾಳಪ್ಪ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23:ಗ್ರಾಮ, ಪಟ್ಟಣ ಹಾಗೂ ನಗರವನ್ನು ಸ್ವಚ್ಛವಾಗಿರಿಸಿ ಸುಂದರವಾಗಿಸುವಲ್ಲಿ ಪೌರ ಕಾರ್ಮಿಕರ ಕಾರ್ಯ ಮಹತ್ವದ್ದಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಹೇಳಿದರು.ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ‌ ಇವರ ಸಹಯೋಗದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಪ್ರತಿನಿತ್ಯ ಶ್ರಮಿಸುವ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ…

Read More