ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ನವದೆಹಲಿ, ಜೂ.12: “ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಾನು, ರಾಮಲಿಂಗಾ ರೆಡ್ಡಿ ಹಾಗೂ ಟಿ.ಬಿ ಜಯಚಂದ್ರ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಕೇಂದ್ರ ಜಲಶಕ್ತಿ ಸಚಿವರ ಭೇಟಿ ಬಗ್ಗೆ ಕೇಳಿದಾಗ, “ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನ…

Read More

ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಸಪ್ತಸಾಗರ ವಾರ್ತೆ,ನವದೆಹಲಿ, ಜೂ.12:ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.ರಾಜ್ಯದ ನಿರಾವರಿ ಯೋಜನೆಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವ ಮುಖ್ಯಮಂತ್ರಿಗಳು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಶಿವಕುಮಾರ್ ಅವರು ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ…

Read More

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 06: “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು…

Read More

ಜರ್ಮನಿ ನಿಯೋಗದ ಜತೆ ಸಿಎಂ ಡಿ ಕೆ ಶಿವಕುಮಾರ್, ಸಚಿವ ಎಂ ಬಿ ಪಾಟೀಲ ಸಭೆ, ಹೂಡಿಕೆ ಕುರಿತು ಚರ್ಚೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 05: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಇದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್, ಎರಡೂ ಕಡೆಯವರಿಗೂ ಇರುವ ಅತ್ಯುತ್ತಮ ಅವಕಾಶಗಳನ್ನು ಗುರುತಿಸಲು ನಾವು…

Read More

ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 05: “ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ರಾಮಲಿಂಗಾ ರೆಡ್ಡಿ ಅವರು ರಾಜಿನಾಮೆ ನೀಡಿರುವ ಬಗ್ಗೆ ಕೇಳಿದಾಗ, “ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ” ಎಂದು ತಿಳಿಸಿದರು.ಕೆಲವು ಕಾರ್ಯಕರ್ತರು ರಾಜಿನಾಮೆ…

Read More

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಕಣಕ್ಕೆ-ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 04: “ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿ ನಾಳೆ ಪ್ರಕಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ಮುಖ್ಯಮಂತ್ರಿಗಳಾಗಿ ಮೊದಲ ದಿನದ ಅನುಭವ ಹೇಗಿತ್ತು ಎಂದು ಕೇಳಿದಾಗ, “ನಾನು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ನೇತೃತ್ವದಲ್ಲಿ ಘೋಷಿಸಿದ ಭರವಸೆಗಳನ್ನು ಜನರಿಗೆ…

Read More

ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು- ಸಿಎಂ ಡಿ. ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.04 “ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು….

Read More