ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17 : ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆವಿಜಯಪುರ,ಡಿ.16,2025: ಭಾರತದ ಪ್ರಮುಖ ನಗರ ಅನಿಲ ವಿತರಣಾ ಕಂಪನಿಗಳಲ್ಲೊಂದಾದ ಥಿಂಕ್ ಗ್ಯಾಸ್, ವಿಜಯಪುರದಲ್ಲಿ ಹಳೆಯ ಹಾಗೂ ಹೊಸ ನಗರ ಬಸ್ ನಿಲ್ದಾಣದ ಸಮೀಪ ತನ್ನ ಕಂಪನಿ-ಮಾಲೀಕತ್ವದ, ಕಂಪನಿ-ನಿರ್ವಹಿತ (COCO) CNG ಸ್ಟೇಷನ್ ಅನ್ನು ಉದ್ಘಾಟಿಸಿದೆ.ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಬಸನಗೌಡ ಪಾಟೀಲ ಯತ್ನಾಳ, ವಿಧಾನಸಭಾ ಸದಸ್ಯರು – ವಿಜಯಪುರ, ಮಡಿವಾಳಪ್ಪ ಕರಡಿ, ಮೇಯರ್, ನಗರ ನಿಗಮ, ವಿಜಯಪುರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಂಗರಾಜನ್…

Read More

2030 ರೊಳಗೆ 2.5 ಲಕ್ಷ ಮನೆಗಳಿಗೆ ಸಿ.ಎನ್.ಜಿ ಗ್ಯಾಸ್ ಸಂಪರ್ಕ ಗುರಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಮನೆಗಳಿಗೆ ನೇರವಾಗಿ ಸಿ.ಎನ್.ಜಿ ಸರಬರಾಜು ಮಾಡಿ, ನಗರವನ್ನು ಮಾಲಿನ್ಯ ಮುಕ್ತವಾಗಿಡುವ ಬಹಳ ದಿನಗಳ ಕನಸು ಥಿಂಕ್ ಗ್ಯಾಸ್ ಸಿ.ಎನ್.ಸಿ ಮೂಲಕ ನಡೆಯುತ್ತಿದೆ. 2030 ರೊಳಗೆ 2.5 ಲಕ್ಷ ಮನೆಗಳಿಗೆ ನೇರವಾಗಿ ಪಿ.ಎನ್.ಜಿ ಗ್ಯಾಸ್ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದರು.ನಗರದಲ್ಲಿ ಶುಕ್ರವಾರ ಥಿಂಕ್ ಗ್ಯಾಸ್ ಸಿ.ಎನ್.ಜಿ ಸ್ಟೇಶನ್ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ವಿಜಯಪುರ ನಗರದಲ್ಲಿ 120 ಮನೆಗಳು ಮತ್ತು…

Read More