ರಾಜ್ಯ ದತ್ತಿ ಪ್ರಶಸ್ತಿಗೆ ಮಮತೆಯ ಮರುಳಾರಾಧ್ಯರ ಶತವಚನಗಳ ಕೃತಿ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12:ಶ್ರೀ ಮಹಾಂತಪ್ಪ ಮ. ಹುಂಡೇಕಾರ ಹಾಗೂ ಸಾಲೋತ್ಯಪ್ಪ ಮ. ಹುಂಡೇಕಾರ ಸಹೋದರರು ಯುವ ಲೇಖಕರಿಗೆ ಕೊಡಮಾಡಿದ ರಾಜ್ಯಮಟ್ಟದ ಪ್ರಶಸ್ತಿಗೆ ಮಮತಾ ಗುಮಶೆಟ್ಟಿ (ಮುಳಸಾವಳಗಿ) ಅವರು ರಚಿಸಿರುವ ‘ಮಮತೆಯ ಮರುಳಾರಾಧ್ಯರ ಶತವಚನಗಳು’ ಕೃತಿ ಆಯ್ಕೆಯಾಗಿದೆ.ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ದತ್ತಿ ಪ್ರಶಸ್ತಿಗೆ ಕೃತಿಯನ್ನು ಆಯ್ಕೆ ಮಾಡಲಾಗಿದ್ದು, ಕಸಾಪ ಜಿಲ್ಲಾ ಪದಾಧಿಕಾರಿಗಳಾದ ಡಾ. ಮಾಧವ ಗುಡಿ, ಶಿಲ್ಪಾ ಭಸ್ಮೆ ಹಾಗೂ ಅಭಿಷೇಕ ಚಕ್ರವರ್ತಿ ಅವರನ್ನು ಒಳಗೊಂಡ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಸಿದೆ.ಪ್ರಶಸ್ತಿ ಪ್ರದಾನ ಸಮಾರಂಭವು ಆ.16ರಂದು…

Read More

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More