ಮರ್ಯಾದೆಗೇಡಿ ಹತ್ಯೆ: ದಲಿತ ಸ್ವರಾಜ್ಯ ಸೇನೆ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 29:ಹುಬ್ಬಳ್ಳಿ ತಾಲೂಕಿನ ಇನಾಮ ವೀರಪುರ ಗ್ರಾಮದ ಮಾನ್ಯಾ ಪಾಟೀಲ್ ಸಹೋದರಿಯ ಮರ್ಯಾದೆಗೇಡಿ ಹತ್ಯೆ ಖಂಡಿಸಿ ದಲಿತ ಸ್ವರಾಜ್ಯ ಸೇನೆ ವತಿಯಿಂದ ಜಿಲ್ಲಾಡಳಿತದ ಮೂಲಕ ಸೋಮವಾರ ರಾಷ್ಟ್ರಪತಿಗಳಿಗೆ ಖಂಡನಾ ಪತ್ರ ಸಲ್ಲಿಸಿದರು.ಈ ಘಟನೆಗೆ ಇಡೀ ಮಾನವ ಸಮಾಜವವೇ ತಲೆತಗ್ಗಿಸುವಂತೆ ಆಗಿದೆ. ಮಗಳ ಬಾಳಿನಲ್ಲಿ ಜನ್ಮದಾತನೇ ರಾಕ್ಷಸನಂತಾಗಿದ್ದಾನೆ ಎಂದು ಡಿಎಸ್ಎಸ್ ಅಧ್ಯಕ್ಷ ಗೌಡಪ್ಪ ಬಡಿಗೇರ ಖಂಡಿಸಿದರು. ಪೂರ್ಣ ವಯಸ್ಕರು ಒಪ್ಪಿ ಮದುವೆಯಾಗುವುದು ತಪ್ಪೇ. ಸಮಾಜದಲ್ಲಿ ಶೋಷಣೆಗೊಳಗಾದ ಎಲ್ಲ ಸಮುದಾಯಗಳಲ್ಲಿ, ಮಹಿಳಾ ಸಮುದಾಯ ಮೊದಲಾಗಿದೆ.ಬಸಮ್ಮ, ಸೌಜನ್ಯ,…

Read More

ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಯೋಜನೆಯನ್ನು ಹೇರುವ ಸರ್ಕಾರದ ನಡೆಗೆ ಎಐಡಿಎಸ್‌ಒ ತೀವ್ರ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ನ.14:ರಾಷ್ಟ್ರೀಯ ಶಿಕ್ಷಣ ದಿನದ ಸಂದರ್ಭದಲ್ಲಿ, ಕರ್ನಾಟಕದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ರಾಜ್ಯದಲ್ಲಿ 6000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ತೀವ್ರವಾಗಿ ಖಂಡಿಸಿದ್ದಾರೆ.ಈ ಹೊಸ ಯೋಜನೆಯು ಮತ್ತೊಂದು ವಂಚನೆಯ ಪ್ರಯತ್ನವಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಮತ್ತು ಮುಚ್ಚಲು ಇದನ್ನು ರೂಪಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸರ್ಕಾರವು ಈ ಹಿಂದೆ, ಸಾರ್ವಜನಿಕ ಒತ್ತಡ ಹಾಗೂ ಶಿಕ್ಷಕರ, ವಿದ್ಯಾರ್ಥಿಗಳ,…

Read More

ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ: ಜಿಗಜಿಣಗಿ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 :ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ. ಜನ ಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವೆ. ಅದು ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ…

Read More

ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ: ಹೊನಮೋಡೆ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಸುಪ್ರೀಂಕೋರ್ಟ್ ಸಿಜೆಐ ಮೇಲೆ ಶೂ ಎಸೆತ ಪ್ರಕರಣವನ್ನುಜಿಲ್ಲಾ ಶಿವಶರಣ ಸಮಗಾರ ಹರಳಯ್ಯಸಮಾಜದ ಮುಖಂಡ ವಸಂತ ಹೊನಮೋಡೆ ತೀವ್ರವಾಗಿ ಖಂಡಿಸಿದ್ದಾರೆ.ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಸಿಜೆಐ ಬಿ. ಆರ್. ಗವಾಯಿ ಅವರ ಮೇಲೆ ರಾಕೇಶ ಕಿಶೋರ್ ಎಂಬ ಹಿರಿಯ ವಕೀಲ ನ್ಯಾಯಾಲಯ ಸಭಾಂಗಣದಲ್ಲಿ ಶೂ ಎಸೆದು ಭಾರತದ ಉಚ್ಛ ನ್ಯಾಯಾಲಯಕ್ಕೆ ಹಾಗೂ ಭಾರತದ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ತೀವ್ರ ಅವಮಾನ ಮಾಡಿದ್ದು, ಈ ನ್ಯಾಯವಾದಿಗೆ ಕಠಿಣ…

Read More