ಕಲಾವಿದ ರಾಜು ತಾಳಿಕೋಟಿ ನಿಧನಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ ಸಂತಾಪ
ಸಪ್ತಸಾಗರ ವಾರ್ತೆ, ಬೆಂಗಳೂರು: ಖ್ಯಾತ ರಂಗಭೂಮಿ ನಟ, ಹಾಸ್ಯ ಕಲಾವಿದ,ಧಾರವಾಡ ರಂಗಾಯಣದ ನಿರ್ದೇಶಕರಾಗಿರುವರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ನಿಧನರಾಗಿರುವುದು ಅತ್ಯಂತ ದುಃಖಕರ ವಿಷಯವಾಗಿದೆ ಎಃದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂತಾಪ ಸೂಚಿಸಿದ್ದಾರೆ.ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ರಾಜು ತಾಳಿಕೋಟಿ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ನಷ್ಟವಾಗಿದೆ ಎಂದವರು ತಿಳಿಸಿದ್ದಾರೆ.ದೇವರು ರಾಜು ತಾಳಿಕೋಟಿ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಉಪ ಮುಖ್ಯಮಂತ್ರಿ ಶಿವಕುಮಾರ ಅವರು…


