ಕೇಂದ್ರ ತಂಡದಿಂದ ಜಿಲ್ಲೆಯ ನೈಸರ್ಗಿಕ ವಿಕೋಪ- ಬೆಳೆಹಾನಿ ಸಮೀಕ್ಷೆ
ಸಪ್ತಸಾಗರ ವಾರ್ತೆ, ವಿಜಯಪುರ, ಜ.12: ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಜಂಟಿ ನಿರ್ದೇಶಕ ಮಹೇಶಕುಮಾರ, ಇಸ್ರೋ ಬಾಹ್ಯಾಕಾಶ ಇಲಾಖೆಯ ಆಕಾಶ ಮೋಹನ್, ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಹೊನ್ನಂಬ ಅವರನ್ನೊಳಗೊಂಡ ತಂಡ ವಿಜಯಪುರ ಜಿಲ್ಲೆಗೆ ಆಗಮಿಸಿ ಮುಂಗಾರು ಹಂಗಾಮಿನ ಬೆಳೆ ಹಾನಿ ಹಾಗೂ ಪ್ರವಾಹ-ನೈಸರ್ಗಿಕ ವಿಕೋಪದಿಂದ ಜನ-ಜಾನುವಾರು ಹಾನಿಗಳ ಕುರಿತು ಪರಿಶೀಲನೆ ನಡೆಸಿತು.ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿದ ತಂಡ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ತಂಡ, ಜಿಲ್ಲೆಯಲ್ಲಿ ಮುಂಗಾರಿನಲ್ಲಿ 3,14,578 ಹೆಕ್ಟೇರ್ ಕೃಷಿ…


