ಹಿಜಾಬ್ ಅನುಮತಿ ಹಿಂಪಡೆಯುವರೆಗೆ ಹೋರಾಟ ನಿಲ್ಲದು: ಶಾಸಕ ಯತ್ನಾಳ ಎಚ್ಚರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 5:ಹಿಜಾಬ್ ಅನುಮತಿ ಹಿಂಪಡೆಯುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಗತ್ಯಬಿದ್ದರೆ ಜೈಲಿಗೆ ಹೋಗಲು ಸಿದ್ದ. ನಮ್ಮ ಹಿಂದೂ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಕೇಸರಿ ಶಾಲುಗಳನ್ನು ಹಾಕಿಕೊಂಡೆ ಹೋಗುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ವಿಜಯಪುರ ನಗರದ ದರಬಾರ ಕಾಲೇಜು ಹತ್ತಿರ ಶುಕ್ರವಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ದರಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಪರ್ಯಾಯವಾಗಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸುವ ವೇಳೆ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ ನಂತರ ಮಾತನಾಡಿದ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ 300 ವೈಫಲ್ಯ: ಜಿಗಜಿಣಗಿ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 19:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರು ವರ್ಷದ ಆಡಳಿತದಲ್ಲಿ 300 ವೈಫಲ್ಯಗಳಿವೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಟೀಕಿಸಿದ್ದಾರೆಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅವರ ಕೊರಳಿಗೆ 300 ವೈಫಲ್ಯಗಳ ಹಾರ ಹಾಕುವುದಾಗಿ ಹೇಳಿದರು.ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಿದ್ದರಾಮಯ್ಯನವರು ಪ್ರತಿಯೊಂದು ವಸ್ತುವಿನ ಮೇಲೆ ದುಬಾರಿ ತೆರಿಗೆ ಹಾಕಿ ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡಲು ನಮ್ಮದೇನೂ ಅಭ್ಯಂತರವಿಲ್ಲ. ಸರ್ಕಾರದ…

Read More

ಕಾಂಗ್ರೆಸ್ ಸರ್ಕಾರದಲ್ಲಿ ನೆರೆ ಪರಿಹಾರ ಬರೀ ಘೋಷಣೆಯಷ್ಟೇ: ಆರ್. ಅಶೋಕ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4:ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಿಲ್ಲ.ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಹಾನಿಯ ಸರ್ವೇ ಮಾಡಿಲ್ಲ.ಸರ್ಕಾರ ಪರಿಹಾರ ಘೋಷಣೆ ಮಾಡಿದೆಯಷ್ಟೇ. ಆದರೆ‌ ಪರಿಹಾರ ನೀಡಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಶನಿವಾರ ವಿಜಯಪುರ ಜಿಲ್ಲೆಯ ಭೀಮಾನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ತಂಡ ಭೇಟಿ‌ ನೀಡಿ ಹಾನಿಯ ಕುರಿತು ಖುದ್ದು ಪರಿಶೀಲನೆ ನಡೆಸಿದರು. ನಂತರ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.ಉತ್ತರ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 6:ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಬುಧವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಂತರ ಪ್ರತಿಭಟನೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರೈತರಿಗೆ ಪೊಳ್ಳು ಭರವಸೆ ಕೊಟ್ಟ…

Read More