ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ: ಸಂವಿಧಾನದ ಮೇಲೆ ನಡೆದ ದಾಳಿ- ರಾಜು ಆಲಗೂರ ಖಂಡನೆ
ಸಪ್ತಸಾಗರ ವಾರ್ತೆ ವಿಜಯಪುರ, ಅ. 8 : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಚಪ್ಪಲಿ ಎಸೆತ ಪ್ರಕರಣ ನಡೆದಿರುವುದು ಅತ್ಯಂತ ಒಂದು ರೀತಿ ಸಂವಿಧಾನ ಮೇಲೆ ನಡೆದಿರುವ ದಾಳಿ. ಇದನ್ನು ನಾವು ಕ್ಷಮಿಸುವುದಿಲ್ಲ, ಆರೋಪಿ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಅ.೧೬ ರಂದು ವಿಜಯಪುರ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಬಲದಿಂದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ ಬಿ.ಆರ್. ಗವಾಯಿ ಅವರ ಹುದ್ದೆ…


