ಕ್ರೆಡಿಟ್ ಬ್ಯಾಂಕ್ ಮೌಲ್ಯಯುತ ಅಧ್ಯಯನ ವ್ಯವಸ್ಥೆ: ಪ್ರೊ. ವಿಜಯಾ ಕೋರಿಶೆಟ್ಟಿ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2: ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಅಕ್ಯಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ವ್ಯವಸ್ಥೆಯು ವಿದ್ಯಾರ್ಥಿಗಳ ಅಧ್ಯಯನ ವಿಧಾನದಲ್ಲಿ ಮಹತ್ತರ ಬದಲಾವಣೆ ತರಲಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಅಂತರಿಕ ಗುಣಮಟ್ಟ ಭರವಸೆ ಕೋಶ, ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ ಪಿಎಮ್-ಉಷಾ, ಭಾರತದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದೊಂದಿಗೆ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗಾಗಿ…


