ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ. ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.25:ದೇಶದ ಅಭ್ಯುದಯಕ್ಕೆ ಮತದಾನದಿಂದ ಯಾರೂ ಹೊರಗುಳಿಯದೇ ಎಲ್ಲ ಅರ್ಹ ಮತದಾರರು ಸಂವಿಧಾನ ಕೊಡಮಾಡಿದ ಪವಿತ್ರವಾದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಕರೆ ನೀಡಿದರು.ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಭಾನುವಾರ…

Read More

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅಗತ್ಯ: ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ ಜ.3: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಆಯೋಜಿಸಲಾದ ಸಿರಿಧಾನ್ಯ ನಡಿಗೆ (ವಾಕಥಾನ್) ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆನಂದ ಕೆ. ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅತ್ಯಗತ್ಯವಾಗಿದೆ. ಸಿರಿಧಾನ್ಯ ಆಹಾರ ಬಳಕೆ‌ ಮಾಡಬೇಕು.ಮಧುಮೇಹ, ರಕ್ತದೊತ್ತಡದಂತಹ ರೋಗಗಳಿಗೆ ಒಳಗಾಗುವುದನ್ನು ಕಾಣುತ್ತಿದ್ದೇವೆ. ಇಂತಹ ರೋಗಗಳಿಂದ ದೂರ ಉಳಿಯಲು ಸಿರಿಧಾನ್ಯಗಳು ಅತ್ಯಂತ ಸಹಕಾರಿ ಆಗಿವೆ ಎಂದು ಹೇಳಿದರು.ನಮ್ಮ ಹಿರಿಯರ ಆಹಾರ…

Read More

ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಜ.9ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ:ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.27: ಜನವರಿ 9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ…

Read More