
ನಾನು ಯಾವತ್ತೂ ಸಿಎಂ ಹುದ್ದೆ ಕ್ಲೇಮ್ ಮಾಡಿಯೇ ಇಲ್ಲ : ಸಚಿವ ಸತೀಶ ಜಾರಕಿಹೊಳಿ
ಸಪ್ತ ಸಾಗರ ವಾರ್ತೆ ವಿಜಯಪುರ, ಜು.22:ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದರು.ಸಿಎಂ ಈಗಾಗಲೇ ನಾನೇ 5 ವರ್ಷ ಇರ್ತಿನಿ ಎಂದಿದ್ದಾರೆ. ಸಿಎಂ ಜಾಗ ಖಾಲಿ ಇಲ್ಲ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ.ಅವರೇ ಹೊಂದಾಣಿಕೆ ಆಗಿದ್ದಾರೆ. ನಾವು ಹೇಳುವುದು ಏನು ಇಲ್ಲ ಎಂದು ತಿಳಿಸಿದರು.ಸತೀಶ ಅಭಿಮಾನಿಗಳಿಂದ ಸಿಎಂ ಘೋಷಣೆ ವಿಚಾರವಾಗಿ…