ಯತ್ನಾಳರಿಂದ ಜೀವ ಬೆದರಿಕೆ ಆರೋಪ: ಕ್ರಮಕ್ಕೆ ರಜಪೂತ ಮನವಿ

ವಿಡಿಯೋ ಸಾಕ್ಷ್ಯಗಳಿರುವ ಪೆನ್‌ಡ್ರೈವ್‌ ಪೊಲೀಸ್ ಇಲಾಖೆಗೆ ಹಸ್ತಾಂತರ ಸಪ್ತಸಾಗರ ವಾರ್ತೆ,ವಿಜಯಪುರ, ಅ. 19: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತನಗೆ ಹಾಗೂ ತನ್ನ ಕುಟುಂಬಸ್ಥರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ, ಶಾಸಕ ಯತ್ನಾಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡು ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.ಜಿಲ್ಲಾ ಪೊಲೀಸ್…

Read More