
ಡಿಸೆಂಬರ್ 7ರಂದು ವಕ್ಷಥಾನ್ ಹೆರಿಟೇಜ್ ರನ್-2025
ಸಪ್ತಸಾಗರ, ವಾರ್ತೆ,ವಿಜಯಪುರ, ಆ. 15: ವಕ್ಷಥಾನ್ ಹೆರಿಟೇಜ್ ರನ್-2025 ಮುಂಬರುವ ಈ ಬಾರಿ ಡಿಸೆಂಬರ್ 7ರಂದು ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಿದ ಬಳಿಕ ಹೆರಿಟೇಜ್ ರನ್ ನೋಂದಣಿಗೆ ಚಾಲನೆ ನೀಡಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಈ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್-2025 ಪೋಸ್ಟರ್ ಬಿಡುಗಡೆ ಮಾಡಿರುವುದು ಸಂತಸ ತಂದಿದೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ,…