ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ: ರೈತ ಸಂಘ ಆಗ್ರಹ
ಮಳೆ ಮಾಪನ ಕೇಂದ್ರಗಳ ಕಾರ್ಯವೈಖರಿ ತನಿಖೆಗೆ ಒತ್ತಾಯ – ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡುವಂತೆ ಮನವಿ ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.ಈ ಕುರಿತು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ರಾಜ್ಯ…


