ವ್ಯಸನವೇ ಭವಿಷ್ಯಕ್ಕೆ ಮಾರಕ; ದುಶ್ಚಟಗಳಿಂದ ದೂರವಿದ್ದು ಬದುಕು ಕಟ್ಟಿಕೊಳ್ಳಿ: ಡಿಎಚ್ಒ ಡಾ. ಮಲ್ಲನಗೌಡ ಬಿರಾದಾರ
ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಯುವಜನತೆ ಯಾವುದೇ ರೀತಿಯ ವ್ಯಸನಗಳ ಜಾಲಕ್ಕೆ ಸಿಲುಕದೆ ಆರೋಗ್ಯ, ಶಿಕ್ಷಣ, ಸಂಸ್ಕಾರ ಮತ್ತು ಜೀವನ ಮೌಲ್ಯಗಳಿಗೆ ಆದ್ಯತೆ ನೀಡಿ ದೇಶಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ…


