ವಿಕಲಚೇತನರ ನೆರವಿಗೆ ಧಾವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ವಿಕಲಚೇತನರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್(ಬಿ.ಪಿ.ಸಿ.ಎಲ್) ಸಿ.ಎಸ್.ಆರ್ ಯೋಜನೆಯಡಿಯಲ್ಲಿ 80ಕ್ಕೂ ಹೆಚ್ಚು ವಿಕಲಚೇತನರಿಗೆ(ದಿವ್ಯಾಂಗರಿಗೆ) ಕೃತಕ ಅಂಗಾಗಗಳು ಮತ್ತು ಶ್ರವಣ ಸಾಧನಗಳನ್ನು ವಿತರಿಸಿ ಅವರು ಮಾತನಾಡಿದರು.ಅಪಘಾತಗಳು ಮತ್ತು ಆರೋಗ್ಯ ಚಿಕಿತ್ಸೆ ಸಂದರ್ಭಗಳಲ್ಲಿ ಅಂಗವಿಕಲತೆ ಎದುರಾಗುವ ಸಾಧ್ಯತೆಗಳಿದ್ದು, ಇವುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿಕಲಚೇತನರ…

Read More