ಸಚಿವ ಸ್ಥಾನ ಕೈತಪ್ಪಿದ ಬೇಸರ; ಜನರ ಒತ್ತಾಯಕ್ಕೆ ಮಣಿದು ರಾಜೀನಾಮೆ ವಾಪಸ್: ಯಶವಂತರಾಯಗೌಡ ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಆ.6: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್, ಬೆಂಬಲಿಗರು, ಹಿತೈಷಿಗಳು ಹಾಗೂ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಸ್ಪಷ್ಟಪಡಿಸಿದರು.ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಜನರು ಬಹುಮತ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಉತ್ತಮ ಆಡಳಿತ ನೀಡಿದೆ. ಆದರೆ ಸಚಿವ ಸಂಪುಟ ವಿಸ್ತರಣೆಯ…

Read More

ಮಹಿಳೆಯರಿಗೆ ಶೂನ್ಯ ಸ್ಥಾನ, ವಿಜಯಪುರಕ್ಕೂ ನಿರಾಸೆ: ಸಚಿವ ಸಂಪುಟ ವಿಸ್ತರಣೆ ವಿರುದ್ಧ ಆಪ್ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು, ಭ್ರಷ್ಟಾಚಾರದ ಆರೋಪ ಎದುರಿಸಿದ್ದ ನಾಯಕರಿಗೆ ಮತ್ತೆ ಅವಕಾಶ ಕಲ್ಪಿಸಿರುವುದು ಹಾಗೂ ವಿಜಯಪುರ ಜಿಲ್ಲೆಗೆ ಹೆಚ್ಚುವರಿ ಪ್ರಾತಿನಿಧ್ಯ ನೀಡದಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಬಗ್ಗೆ ವೇದಿಕೆಗಳಲ್ಲಿ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ…

Read More