ಇಂಡಿಯಲ್ಲಿ ಮತ್ತೆ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಾಯ

ಮುಖಕ್ಕೆ ಗಂಭೀರ ಗಾಯಗೊಂಡ 9 ವರ್ಷದ ಬಾಲಕಿ – 5 ವರ್ಷದ ಬಾಲಕನ ಕೈಗೆ ಕಚ್ಚಿದ ನಾಯಿ ಸಪ್ತಸಾಗರ ವಾರ್ತೆ,ವಿಜಯಪುರ, ಆ.7: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ 9 ವರ್ಷದ ಬಾಲಕಿ ಹಾಗೂ 5 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ಇತ್ತೀಚಿನ ತಿಂಗಳುಗಳಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ದಾಳಿಯ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಈ…

Read More