ದೇಶೀಯ ಗ್ಯಾಸ್ ಕಾಳಸಂತೆಗೆ ಕೇಂದ್ರದ ಬಿಗಿ ಕ್ರಮ

ಸಪ್ತಸಾಗರ ವಾರ್ತೆ,ನವದೆಹಲಿ, ಆ. 13: ಗೃಹ ಬಳಕೆಗೆ ಮೀಸಲಾದ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು, ವಾಹನಗಳಿಗೆ ಅಕ್ರಮವಾಗಿ ಅನಿಲ ತುಂಬುವುದು ಹಾಗೂ ಕಾಳಸಂತೆ ನಡೆಸುವ ದಂಧೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.ಗ್ರಾಹಕ ದಕ್ಷತಾ ಕಲ್ಯಾಣ್ ಫೌಂಡೇಶನ್ ಸಲ್ಲಿಸಿರುವ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ಸೂಚಿಸಿದೆ….

Read More