ಅಮೆರಿಕ ಸಮ್ಮೇಳನದಲ್ಲಿ ಡಾ. ಅರುಣ ಇನಾಮದಾರ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 23:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಮೆರಿಕದಲ್ಲಿ ನಡೆಯಲಿರುವ ಅಮೆರಿಕನ್ ಅಕ್ಯಾಡೆಮಿ ಆಫ್ ಡರ್ಮೆಟಾಲಾಜಿ‌ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.ಅಮೆರಿಕದಲ್ಲಿರುವ ಡೆನವರ್ ನಲ್ಲಿ ಈ ಸಮ್ಮೇಳನ ಮಾರ್ಚ 26 ರಿಂದ ಮಾರ್ಚ್31ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ.ಇದೇ ವೇಳೆ, ಮಾರ್ಚ್ 25ರಂದು ಚಿಕ್ಯಾಗೋದ ಪ್ರತಿಷ್ಠಿತ ಇಲಿನಾಯಿಸ ವಿಶ್ವವಿದ್ಯಾಲಯದಲ್ಲಿ ಚಿಕ್ಕ ಮಕ್ಕಳಲ್ಲಿ ಚರ್ಮ ರೋಗ ವಿಷಯ ಕುರಿತು ಇನಾಮದಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಲ್ಲದೇ,…

Read More

ವೈದ್ಯಕೀಯ ವೃತ್ತಿಯಲ್ಲಿ ಪ್ರಾಕ್ಟೀಸ್ ಮಾಡಲು ನ್ಯಾಯ ಸಮ್ಮತ ಅಂಶಗಳ ಕಡೆಗೆ ಗಮನವಿರಲಿ:ಡಾ. ಅರುಣ ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ವೈದ್ಯಕೀಯ ವೃತ್ತಿಯಲ್ಲಿ ಪ್ರ್ಯಾಕ್ಟಿಸ್ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾದ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಕಾನೂನು ವಿಷಯದ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೋಂಡು ಮಾತನಾಡಿದರು.ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತವಾಗಿ ಪ್ರಾಕ್ಟೀಸ ಮಾಡಲು ಐದು ಪ್ರಮುಖ ನ್ಯಾಯಾಂಗ ಕೇಸುಗಳನ್ನು…

Read More