ದೇವರ ದಾಸಿಮಯ್ಯನವರ ವಚನಗಳ ಸಾರ ಸಮಾಜಕ್ಕೆ ದಾರಿ ದೀವಿಗೆ: ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.23:ಜೀವನ ಎಂಬ ರಥದಲ್ಲಿ ಭಕ್ತಿ ಎಂಬ ಕೀಲಿ ಪ್ರತಿಯೊಬ್ಬರಿಗೂ ಅತೀ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ಇಂದಿನ‌ ಒತ್ತಡದ‌ ಬದುಕಿನಲ್ಲಿ‌ ಬಹುತೇಕರು ಭಕ್ತಿ‌ಮಾರ್ಗದಿಂದ‌ ವಿಮುಖರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಅದೆಷ್ಟೇ ಒತ್ತಡ ಇದ್ದರೂ ಪ್ರತಿಯೊಬ್ಬರೂ ಭಕ್ತಿ…

Read More

ಡಾ. ಅಂಬೇಡ್ಕರ್‌ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 9:ವಿಜಯಪುರ ಪವಿತ್ರ‌ ಜಿಲ್ಲೆ.‌ ಸಂವಿಧಾನ ಶಿಲ್ಪಿ ಡಾ. ‌ಅಂಬೇಡ್ಕರ್ ಅವರು ನಮ್ಮ‌ ಈ ನೆಲಕ್ಕೆ ಆಗಮಿಸಿ, ಈ ನೆಲವನ್ನು ಪವಿತ್ರಗೊಳಿಸಿದ್ದಾರೆ. ಹಾಗಾಗಿ‌ ರಾಜ್ಯ ಸರ್ಕಾರ ಈ‌ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರು‌ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಅಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಸಂಜೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ‌…

Read More

ವಿಕಸಿತ ಭಾರತಕ್ಕಾಗಿ ತಪ್ಪದೇ ಮತದಾನ‌ ಮಾಡಿ: ಡಾ ಔದ್ರಾಮ, ಅಪರ ಜಿಲ್ಲಾಧಿಕಾರಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29: ಪ್ರತಿಯೊಂದು ಮತದಾನ ದೇಶಕಟ್ಟುವ ಮಹಾತ್ ಕಾರ್ಯಕ್ಕೆ ಮುನ್ನುಡಿ ಎಂದುವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ಅವರು ತಿಳಿಸಿದ್ದಾರೆ.ಭಾರತ ಸರ್ಕಾರದ ಮೇರಾ ಯುವ ಭಾರತ ಕೇಂದ್ರ, ಜಿಲ್ಲಾಡಳಿತ, ಕೇಂದ್ರ ಸಂವಹನ ಇಲಾಖೆ, ಬಿ ಎಲ್‌ ಡಿ ಇ ಎ ಜೆಎಸ್‌ಎಸ್‌ ಶಿಕ್ಷಣ ಮಹಾವಿದ್ಯಾಲಯ, ಎನ್‌ಎಸ್‌ಎಸ್‌ ಘಟಕ, ಭಾರತ ಸೇವಾ ದಳ, ರೆಡ್‌ ಕ್ರಾಸ್‌ ಘಟಕ, ವಿಜಯಪುರ ಮತ್ತು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾಂಸ್ಕ್ರತಿಕ ಕ್ರೀಡಾ ಹಾಗೂ ಸಾಮಾಜಿಕ ಶ್ರೇಯೋಭಿವೃದ್ಧಿ…

Read More

ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ.ಡಿ.16:ಎಸ್ ಸಿಪಿ-ಟಿಎಸ್‌ಪಿಯಡಿ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಅನುಷ್ಠಾನಗೊಳಿಸಿ,ಮಾರ್ಚ್ ಅಂತ್ಯದವರೆಗೆ ನಿಗದಿಪಡಿಸಿದ ಪ್ರಗತಿ ಸಾಧಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-2026ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆಯ ಇಲಾಖಾವಾರು ಡಿಸೆಂಬರ್-2025ರ ಮಾಹೆಯದ ಅಂತ್ಯಕ್ಕೆ ಸಾಧಿಸಿದ ಪ್ರಗತಿ ವರದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಸ್ ಸಿಪಿ-ಟಿಎಸ್‌ಪಿ ಕಾಯ್ದೆಯಡಿ ನಿಗದಿತ…

Read More

ನೂತನ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.29: ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಔದ್ರಾಮ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.ಡಾ.ಔದ್ರಾಮ ಅವರು 2004ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು, ಅವರು ಈ ಹಿಂದೆ ವಿಜಯಪುರ ಮಹಾನಗರ‌ ಪಾಲಿಕೆ ಆಯುಕ್ತರಾಗಿ, ಅಪರ ಜಿಲ್ಲಾಧಿಕಾರಿಯಾಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Read More