
ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ: ಜನಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಗೆಣ್ಣೂರು ಚಾಲನೆ
ಸಪ್ತಸಾಗರ ವಾರ್ತೆ,ವಿಜಯಪುರ,ಆ.1:ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ನಡೆಯಿತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯಮದ್ಯಪಾನ ಸಂಯಮ ಮಂಡಳಿ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ,ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಿಂದ ಆರಂಭಗೊಂಡಜನಜಾಗೃತಿ…