Earthquake
ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ
ಸಪ್ತಸಾಗರ ವಾರ್ತೆ ,ವಿಜಯಪುರ,ಅ.ll:ಜಿಲ್ಲೆಯ ತಿಕೋಟ ಹಾಗೂ ವಿಜಯಪುರ ತಾಲೂಕಿನ ಹಲವೆಡೆ ಜನರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.ಹೊನ್ನುಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ.ಶುಕ್ರವಾರ ರಾತ್ರಿ 10:01 ಕ್ಕೆ ಭೂಕಂಪನ ಅನುಭವ ಆಗಿದೆ.ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತಮುತ್ತ ಭೂಕಂಪನದ ಅನುಭವ ಆಗಿದೆ. ಭೂಕಂಪನ ಆಪ್‌ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ…


